PUMA Recruitment 2023: ಜರ್ಮನಿ ಮೂಲದ ಬಹುರಾಷ್ಟ್ರೀಯ ಕಂಪನಿಯಾದ ಪೂಮಾ(Multinational Company PUMA) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿರುವ (Bengaluru) ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಒಟ್ಟು 1 ರೀಟೈಲ್ ಸೇಲ್ಸ್ ಅಸೋಸಿಯೇಟ್ (Retail Sales Associate) ಹುದ್ದೆ ಖಾಲಿ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಮಾರ್ಚ್ 9, 2023 ರಂದು ಸಂದರ್ಶನ (Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.