Railway Jobs: ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇವೆ: ಸೆ.14ರೊಳಗೆ ಅರ್ಜಿ ಸಲ್ಲಿಸಬೇಕು

Rail India Jobs: ಭಾರತೀಯ ರೈಲ್ವೆಯ ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ನಿರುದ್ಯೋಗಿಗಳಿಗೆ ಸಿಹಿಸುದ್ದಿ ನೀಡಿದೆ. ಹಲವು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಅಧಿಸೂಚನೆಯ ಪ್ರಕಾರ, 25 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಕುರಿತು ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ.

First published: