DHFWS Chitradurga Recruitment 2023: ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಸ್ಟಾಫ್ ನರ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಫೆಬ್ರವರಿ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು.