GESCOM Recruitment 2022: ಗುಲಬರ್ಗಾ ವಿದ್ಯುತ್ ಪ್ರಸರಣ ನಿಗಮ ಲಿಮಿಟೆಡ್ (Gulbarga Electricity Supply Company Limited ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 135 ಗ್ರಾಜುಯೇಟ್ & ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಕಲಬುರ್ಗಿಯ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.