KHPT Recruitment 2023: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್ & ಕಮ್ಯುನಿಟಿ ಕೋ-ಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್(Application) ಹಾಕಬಹುದು.