KITS Recruitment 2023: ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿ (Karnataka Innovation & Technology Society) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಏಪ್ರಿಲ್ 17, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ತಡಮಾಡದೇ ಈಗಲೇ ತಮ್ಮ ರೆಸ್ಯೂಮ್ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ.