KOF Hubli Recruitment 2023: ಕರ್ನಾಟಕ ತೈಲ ಒಕ್ಕೂಟ ಹುಬ್ಬಳ್ಳಿ (Karnataka Oil Federation Hubli) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 10, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ (Offline) ಮೂಲಕ ಅರ್ಜಿ ಹಾಕಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುಬ್ಬಳ್ಳಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.