KPSC Recruitment 2023: ಕೆಪಿಎಸ್​ಸಿ ನೇಮಕಾತಿಯ ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆ ದಿನ

KPSC Recruitment 2023: ಕರ್ನಾಟಕ ಲೋಕ ಸೇವಾ ಆಯೋಗ(Karnataka Public Service Commission) ಬಹುದಿನಗಳ ಬಳಿಕ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ(Recruitment) ಪ್ರಕ್ರಿಯೆ ಆರಂಭಿಸಿದೆ. ಹೀಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಕರ್ನಾಟಕ ರಾಜ್ಯದ ಸರ್ಕಾರಿ ನೌಕರಿಯ(Government Job) ಹುಡುಕಾಟದಲ್ಲಿದ್ದರೆ ಈಗಲೇ ಅಪ್ಲೈ ಮಾಡಬಹುದು.

First published: