ಒಟ್ಟು 39 ಸೆಕೆಂಡ್ ಡಿವಿಶನ್ ಅಸಿಸ್ಟೆಂಟ್(SDA), ಆಫೀಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಫೆಬ್ರವರಿ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ ಪೋಸ್ಟ್ ಮುಖಾಂತರ ಅರ್ಜಿ ಹಾಕಿ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.