KSRTC Recruitment 2023: 2000 ಚಾಲಕ ಹುದ್ದೆಗಳ ನೇಮಕ- 10ನೇ ಕ್ಲಾಸ್​ ಪಾಸಾದವರು ಅರ್ಜಿ ಹಾಕಿ

KSRTC Recruitment 2023: ಕೆಲಸ ಹುಡುಕುತ್ತಿರುವ ನಿರುದ್ಯೋಗಿಗಳಿಗೆ ಇಲ್ಲೊಂದು ಗುಡ್​ನ್ಯೂಸ್ ಇದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ 2000 ಚಾಲಕರನ್ನು ನೇಮಿಸಿಕೊಳ್ಳಲಾಗುತ್ತದೆ.

First published: