TCS is Hiring: ನೇರ ನೇಮಕಾತಿ- ಯಾವುದೇ ಪರೀಕ್ಷೆ ಇಲ್ಲ, ತಿಂಗಳಿಗೆ 38,000 ಸಂಬಳ -ಈಗಲೇ Apply ಮಾಡಿ

TCS New Recruitment 2022: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್(Tata Consultancy Services) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಸುತ್ತಿದೆ. ಭಾರತದ ಅನೇಕ ನಗರಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಹಾಕಬಹುದು. ಫ್ರೆಶರ್ಸ್​ಗೆ(Fresher's) ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ. ಅಭ್ಯರ್ಥಿಗಳು ಟಿಸಿಎಸ್(TCS)​ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು.

First published: