GTTC Recruitment 2023: ಸರ್ಕಾರಿ ಉಪಕರಣ ಕೊಠಡಿ ಮತ್ತು ತರಬೇತಿ ಕೇಂದ್ರ (Government Tool Room & Training Centre-GTTC) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 42 ಉಪನ್ಯಾಸಕ(Lecturer), ಇನ್ಸ್ಟ್ರಕ್ಟರ್(Instructor) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆಫ್ಲೈನ್/ ಪೋಸ್ಟ್(Post) ಮುಖಾಂತರ ಅರ್ಜಿ ಹಾಕಬೇಕು.
ವಿದ್ಯಾರ್ಹತೆ ಏನಿರಬೇಕು?
ಉಪನ್ಯಾಸಕ- ಮೆಕಾಟ್ರಾನಿಕ್ಸ್/ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ
ಇನ್ಸ್ಟ್ರಕ್ಟರ್ (B.E)- ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ನಲ್ಲಿ ಬಿ.ಇ ಅಥವಾ ಬಿ.ಟೆಕ್
ಇನ್ಸ್ಟ್ರಕ್ಟರ್ (ಡಿಪ್ಲೋಮಾ)- ಟೂಲ್ ಅಂಡ್ ಡೈ ಮೇಕಿಂಗ್/ಮೆಕಾಟ್ರಾನಿಕ್ಸ್ನಲ್ಲಿ ಡಿಪ್ಲೊಮಾ
ಟೆಕ್ನಿಷಿಯನ್-ಮಿಲ್ ರೈಟ್ ಮೆಕ್ಯಾನಿಕ್/ ಎಲೆಕ್ಟ್ರಿಷಿಯನ್/ ಮೆಷಿನಿಸ್ಟ್/ ಎಲೆಕ್ಟ್ರಾನಿಕ್ ಮೆಕ್ಯಾನಿಕ್ ನಲ್ಲಿ ಐಟಿಐ
ಲೈಬ್ರರಿಯನ್- B.Lib.Sc