JOBS: ಕರ್ನಾಟಕದ ಈ ಜಿಲ್ಲೆಯಲ್ಲಿ 25 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- 2.18 ಲಕ್ಷ ಸಂಬಳ

KVAFSU Recruitment 2023: ಒಟ್ಟು 25 ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳು ಖಾಲಿ ಇವೆ. ಫೆಬ್ರವರಿ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಿ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

First published: