Kalaburagi: ವಿಮಾನಗಳ ರಾತ್ರಿ ಹಾರಾಟಕ್ಕೆ ಕಲಬುರಗಿ ವಿಮಾನ ನಿಲ್ದಾಣ ರೆಡಿ!

ಕಲ್ಯಾಣ ಕರ್ನಾಟಕ ಜನರ ಬಹುದಿನದ ಬೇಡಿಕೆಯಾಗಿದ್ದ ಕಲಬುರಗಿ ರಾತ್ರಿ ವಿಮಾನ ನಿಲ್ದಾಣ ಸಂಚಾರ ಇನ್ನೇನು ಶೀಘ್ರದಲ್ಲಿ ಗ್ರೀನ್ ಸಿಗ್ನಲ್ ಪಡೆಯುವ ನಿರೀಕ್ಷೆ ಹೊಂದಿದೆ. 

First published:

  • 17

    Kalaburagi: ವಿಮಾನಗಳ ರಾತ್ರಿ ಹಾರಾಟಕ್ಕೆ ಕಲಬುರಗಿ ವಿಮಾನ ನಿಲ್ದಾಣ ರೆಡಿ!

    ಕಲ್ಯಾಣ ಕರ್ನಾಟಕ ಜನರ ಬಹುದಿನದ ಬೇಡಿಕೆಯಾಗಿದ್ದ ಕಲಬುರಗಿ ರಾತ್ರಿ ವಿಮಾನ ನಿಲ್ದಾಣ ಸಂಚಾರ ಇನ್ನೇನು ಶೀಘ್ರದಲ್ಲಿ ಗ್ರೀನ್ ಸಿಗ್ನಲ್ ಪಡೆಯುವ ನಿರೀಕ್ಷೆ ಹೊಂದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Kalaburagi: ವಿಮಾನಗಳ ರಾತ್ರಿ ಹಾರಾಟಕ್ಕೆ ಕಲಬುರಗಿ ವಿಮಾನ ನಿಲ್ದಾಣ ರೆಡಿ!

    ಈ ಕುರಿತು ಖುದ್ದು ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕರಾದ ಡಾ. ಮಹೇಶ ಚಿಲ್ಕಾ ಹಾಗೂ ದೆಹಲಿಯ ವಿಶೇಷ ವಿಮಾನದ ಪೈಲೆಟ್ ಅನೂಪ್ ಕಚ್ರೂ ಅವರೇ ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Kalaburagi: ವಿಮಾನಗಳ ರಾತ್ರಿ ಹಾರಾಟಕ್ಕೆ ಕಲಬುರಗಿ ವಿಮಾನ ನಿಲ್ದಾಣ ರೆಡಿ!

    ಹೀಗಾದಲ್ಲಿ, ಕಲಬುರಗಿ ಜನರ ಬಹುದಿನದ ಕನಸೊಂದು ಈಡೇರಿದಂತಾಗಲಿದೆ. ಪ್ರಯಾಣಿಕರಿಗೂ ಅನುಕೂಲವಾಗಲಿದೆ. ಜೊತೆಗೆ ವಿಮಾನ ಪ್ರಾಧಿಕಾರದ ಅನುಮತಿ ಸಿಕ್ಕರೆ ಎಲ್ಲಿಂದ ಎಲ್ಲಿಗೆ, ಎಷ್ಟು ವಿಮಾನಗಳನ್ನು ಹಾರಾಟ ನಡೆಸಬೇಕು ಅನ್ನೋದರ ಬಗ್ಗೆ ಈಗಾಗಲೇ ರೂಪುರೇಷೆ ಸಿದ್ಧಗೊಂಡಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Kalaburagi: ವಿಮಾನಗಳ ರಾತ್ರಿ ಹಾರಾಟಕ್ಕೆ ಕಲಬುರಗಿ ವಿಮಾನ ನಿಲ್ದಾಣ ರೆಡಿ!

    ದೆಹಲಿಯಿಂದ ವಿಶೇಷ ವಿಮಾನವನ್ನು ಹಾಗೂ ಸ್ಯಾಟಲೈಟ್ ಉಪಕರಣ ಹೊಂದಿರುವ ವಿಶೇಷ ವಿಮಾನವನ್ನು ತಂದು ನಿಲ್ದಾಣದಲ್ಲಿ ರಾತ್ರಿ ವೇಳೆಯಲ್ಲಿ ವಿಮಾನ ಇಳಿಯಲು ಮತ್ತು ಹಾರಾಟ ನಡೆಸಲು ಬೇಕಾಗಿರುವ ಎಲ್ಲ ಸೌಕರ್ಯಗಳ ಪರೀಕ್ಷೆ ನಡೆದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Kalaburagi: ವಿಮಾನಗಳ ರಾತ್ರಿ ಹಾರಾಟಕ್ಕೆ ಕಲಬುರಗಿ ವಿಮಾನ ನಿಲ್ದಾಣ ರೆಡಿ!

    ರಾತ್ರಿ ಹಾರಾಟ ಕುರಿತ ಸೌಕರ್ಯಗಳ ಪರೀಕ್ಷೆಯ ಬಳಿಕ, ಕುರಿತ ವರದಿ ನಿರೀಕ್ಷಕರಿಗೆ ನೀಡಲಾಗಿದ್ದು ಇದನ್ನು ವಾರದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಕೆ ಮಾಡಲಾಗುತ್ತದೆ. ರಾತ್ರಿ ವಿಮಾನ ಸಂಚಾರಕ್ಕೆ ಈಗಾಗಲೇ ಪೂರ್ವಸಿದ್ದತೆ ಪೂರ್ಣಗೊಂಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Kalaburagi: ವಿಮಾನಗಳ ರಾತ್ರಿ ಹಾರಾಟಕ್ಕೆ ಕಲಬುರಗಿ ವಿಮಾನ ನಿಲ್ದಾಣ ರೆಡಿ!

    ದೆಹಲಿಯಿಂದ ವಿಶೇಷ ವಿಮಾನವನ್ನು ಹಾಗೂ ಸ್ಯಾಟಲೈಟ್ ಉಪಕರಣ ಹೊಂದಿರುವ ವಿಶೇಷ ವಿಮಾನವನ್ನು ತಂದು ನಿಲ್ದಾಣದಲ್ಲಿ ರಾತ್ರಿ ವೇಳೆಯಲ್ಲಿ ವಿಮಾನ ಇಳಿಯಲು ಮತ್ತು ಹಾರಾಟ ನಡೆಸಲು ಬೇಕಾಗಿರುವ ಎಲ್ಲ ಸೌಕರ್ಯಗಳ ಪರೀಕ್ಷೆ ನಡೆದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Kalaburagi: ವಿಮಾನಗಳ ರಾತ್ರಿ ಹಾರಾಟಕ್ಕೆ ಕಲಬುರಗಿ ವಿಮಾನ ನಿಲ್ದಾಣ ರೆಡಿ!

    ರಾತ್ರಿ ಹಾರಾಟ ಕುರಿತ ಸೌಕರ್ಯಗಳ ಪರೀಕ್ಷೆಯ ಬಳಿಕ, ಕುರಿತ ವರದಿ ನಿರೀಕ್ಷಕರಿಗೆ ನೀಡಲಾಗಿದ್ದು ಇದನ್ನು ವಾರದಲ್ಲಿ ಪ್ರಾಧಿಕಾರಕ್ಕೆ ಸಲ್ಲಿಕೆ ಮಾಡಲಾಗುತ್ತದೆ. ಪ್ರಾದಿಕಾರದಿಂದ ಅನುಮೋದನೆ ಸಿಕ್ಕ ತಕ್ಷಣ ತಿಂಗಳಯೊಳಗಾಗಿ ರಾತ್ರಿ ವಿಮಾನ ಸಂಚಾರಕ್ಕೆ ಚಾಲನೆ ನೀಡಲಾಗುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES