Indian Army: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ! ಈಗಲೇ ಹೀಗೆ ಅಪ್ಲೈ ಮಾಡಿ

ಭಾರತೀಯ ಸೇನೆ ಅಥವಾ ಇನ್ನಿತರ ಯೂನಿಫಾರ್ಮ್ ಸೇವೆಗಳಲ್ಲಿ ಸೇವೆ ಮಾಡಲು ಹಾತೊರೆಯುವ ಹಿಂದುಳಿದ ವರ್ಗಗಳ ಯುವ ಸಮುದಾಯಕ್ಕೆ ಒಂದು ಉತ್ತಮ ಅವಕಾಶವೊಂದು ಇಲ್ಲಿದೆ.

First published:

  • 18

    Indian Army: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ! ಈಗಲೇ ಹೀಗೆ ಅಪ್ಲೈ ಮಾಡಿ

    ಭಾರತೀಯ ಸೇನೆ ಅಥವಾ ಇನ್ನಿತರ ಯೂನಿಫಾರ್ಮ್ ಸೇವೆಗಳಲ್ಲಿ ಸೇವೆ ಮಾಡಲು ಹಾತೊರೆಯುವ ಹಿಂದುಳಿದ ವರ್ಗಗಳ ಯುವ ಸಮುದಾಯಕ್ಕೆ ಒಂದು ಉತ್ತಮ ಅವಕಾಶವೊಂದು ಇಲ್ಲಿದೆ. ರಾಜ್ಯ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಉಚಿತ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Indian Army: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ! ಈಗಲೇ ಹೀಗೆ ಅಪ್ಲೈ ಮಾಡಿ

    ಆಸಕ್ತ ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಉಚಿತ ತರಬೇತಿ, ಮಾರ್ಗದರ್ಶನವನ್ನು ಪಡೆಯಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Indian Army: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ! ಈಗಲೇ ಹೀಗೆ ಅಪ್ಲೈ ಮಾಡಿ

    ಕೂಡಲೇ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಅವಕಾಶ ಗಿಟ್ಟಿಸಿಕೊಳ್ಳಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    Indian Army: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ! ಈಗಲೇ ಹೀಗೆ ಅಪ್ಲೈ ಮಾಡಿ

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ಪ್ರವರ್ಗ 1, 2ಎ, 3ಎ ಹಾಗೂ 3ಬಿಗಳ ಅರ್ಹ ಅಭ್ಯರ್ಥಿಗಳಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಉಚಿತವಾಗಿ ಪೂರ್ವ ಸಿದ್ಧತೆಯ ಬಗ್ಗೆ ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತವೆ. ಹಾಗಾಗಿ ಈ ವರ್ಗಗಳಲ್ಲಿ ಬರುವ ಯುವಕ, ಯುವತಿಯರು ಸೂಕ್ತ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Indian Army: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ! ಈಗಲೇ ಹೀಗೆ ಅಪ್ಲೈ ಮಾಡಿ

    ಆಸಕ್ತ ಅಭ್ಯರ್ಥಿಗಳು ತಮ್ಮ ಸೂಕ್ತ ದಾಖಲಾತಿಯೊಂದಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Indian Army: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ! ಈಗಲೇ ಹೀಗೆ ಅಪ್ಲೈ ಮಾಡಿ

    ಅರ್ಜಿ ಲಿಂಕ್: ಅರ್ಜಿ ಸಲ್ಲಿಸ ಬಯಸುವವರು https://bcwd.Karnataka.gov.in ಲಿಂಕ್ ಮೂಲಕ ವೆಬ್ ಸೈಟ್ ಗೆ ತೆರಳಿ ಅರ್ಜಿ ಸಲ್ಲಿಸಬಹುದಾಗಿದೆ.  ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಯಸುವವರು ಫೆಬ್ರವರಿ 15 ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Indian Army: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ! ಈಗಲೇ ಹೀಗೆ ಅಪ್ಲೈ ಮಾಡಿ

    ಆಸಕ್ತ ಅಭ್ಯರ್ಥಿಗಳು ಸಹಾಯವಾಣಿ ಸಂಖ್ಯೆ – 805077000 ಅನ್ನು ಸಂಪರ್ಕಿಸಬಹುದಾಗಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ - 0824-2225078, ಉಡುಪಿ- 0820-2574881, ಉತ್ತರ ಕನ್ನಡ- 08382-226589 ಜಿಲ್ಲಾ ಕಚೇರಿಗಳ ದೂರವಾಣಿ ಸಂಖ್ಯೆಗಳಿಗೆ ಕಚೇರಿಗೆ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Indian Army: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ! ಈಗಲೇ ಹೀಗೆ ಅಪ್ಲೈ ಮಾಡಿ

    ಇನ್ನು ಸರಕಾರಿ ಸೇವೆ ಹಾಗೂ ಯೋಜನೆಯ ಕುಂದು ಕೊರತೆಗಳ ಬಗ್ಗೆ 1902 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES