Kisan Samman Nidhi: ಪಿಎಂ ಕಿಸಾನ್ ಸಮ್ಮಾನ್ ಯೋಜನೆ, ನೋಂದಾಯಿಸಿಕೊಳ್ಳಲು ಈಗಲೂ ಇದೆ ಅವಕಾಶ!

ಪ್ರಧಾನಮಂತ್ರಿ ಕಿಸಾನ್-ಸಮ್ಮಾನ ನಿಧಿ ಯೋಜನೆಯಡಿ ರೈತರು ಹೊಸದಾಗಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.

First published: