Kalaburagi: ಕಲ್ಯಾಣ ಕರ್ನಾಟಕ ಭಾಗದ ಕೃಷಿಕರಿಗೆ ಸಿಹಿಸುದ್ದಿ! ಈ ಯೋಜನೆಗೆ ಈಗಲೇ ಅಪ್ಲೈ ಮಾಡಿ

ಅರ್ಹ ರೈತರು ಆನ್​ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೇಗೆ ಅರ್ಜಿ ಸಲ್ಲಿಸುವುದು ಎಂಬ ವಿವರ ಇಲ್ಲಿದೆ ನೋಡಿ.

First published:

  • 17

    Kalaburagi: ಕಲ್ಯಾಣ ಕರ್ನಾಟಕ ಭಾಗದ ಕೃಷಿಕರಿಗೆ ಸಿಹಿಸುದ್ದಿ! ಈ ಯೋಜನೆಗೆ ಈಗಲೇ ಅಪ್ಲೈ ಮಾಡಿ

    ಕಲ್ಯಾಣ ಕರ್ನಾಟಕ ರೈತರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಕಲ್ಯಾಣ ಕರ್ನಾಟಕ ವಿಭಾಗ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿನ ರೈತರಿಗೆ ಉದ್ಯೋಗ ಕಲ್ಪಿಸಿಕೊಳ್ಳಲು ಹಾಗೂ ಪ್ರೋತ್ಸಾಹಿಸಲು ಸಣ್ಣ ರೈತರಿಗೆ ಕೃಷಿ ಉಪಕರಣಗಳ ಬಳಕೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Kalaburagi: ಕಲ್ಯಾಣ ಕರ್ನಾಟಕ ಭಾಗದ ಕೃಷಿಕರಿಗೆ ಸಿಹಿಸುದ್ದಿ! ಈ ಯೋಜನೆಗೆ ಈಗಲೇ ಅಪ್ಲೈ ಮಾಡಿ

    ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದಿಂದ ಕೃಷಿ ಅಭಿವೃದ್ಧಿ ವಿಭಾಗದಡಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Kalaburagi: ಕಲ್ಯಾಣ ಕರ್ನಾಟಕ ಭಾಗದ ಕೃಷಿಕರಿಗೆ ಸಿಹಿಸುದ್ದಿ! ಈ ಯೋಜನೆಗೆ ಈಗಲೇ ಅಪ್ಲೈ ಮಾಡಿ

    ಇದಕ್ಕಾಗಿ ಕಲ್ಯಾಣ ಕರ್ನಾಟಕ ವಿಭಾಗದ ಕಲಬುರಗಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಹಾಗೂ ವಿಜಯನಗರ ಏಳು ಜಿಲ್ಲೆಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Kalaburagi: ಕಲ್ಯಾಣ ಕರ್ನಾಟಕ ಭಾಗದ ಕೃಷಿಕರಿಗೆ ಸಿಹಿಸುದ್ದಿ! ಈ ಯೋಜನೆಗೆ ಈಗಲೇ ಅಪ್ಲೈ ಮಾಡಿ

    ಅರ್ಹ ರೈತರು ಆನ್​ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೇಗೆ ಅರ್ಜಿ ಸಲ್ಲಿಸುವುದು ಎಂಬ ವಿವರ ಇಲ್ಲಿದೆ ನೋಡಿ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Kalaburagi: ಕಲ್ಯಾಣ ಕರ್ನಾಟಕ ಭಾಗದ ಕೃಷಿಕರಿಗೆ ಸಿಹಿಸುದ್ದಿ! ಈ ಯೋಜನೆಗೆ ಈಗಲೇ ಅಪ್ಲೈ ಮಾಡಿ

    ಈಗಾಗಲೇ ಈಗಾಗಲೇ ಮಾರ್ಚ್ 3 ರಿಂದ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭಗೊಂಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Kalaburagi: ಕಲ್ಯಾಣ ಕರ್ನಾಟಕ ಭಾಗದ ಕೃಷಿಕರಿಗೆ ಸಿಹಿಸುದ್ದಿ! ಈ ಯೋಜನೆಗೆ ಈಗಲೇ ಅಪ್ಲೈ ಮಾಡಿ

    ಆಸಕ್ತಿಯುಳ್ಳ ಅರ್ಜಿದಾರರು ಸಂಘದ www.kkhracs.com ವೆಬ್​ಸೈಟ್​ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಆನ್​ಲೈನ್ ಮೂಲಕ 2023ರ ಮಾರ್ಚ್ 9ರೊಳಗಾಗಿ ಅರ್ಜಿ ಸಲ್ಲಿಸಬೇಕಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Kalaburagi: ಕಲ್ಯಾಣ ಕರ್ನಾಟಕ ಭಾಗದ ಕೃಷಿಕರಿಗೆ ಸಿಹಿಸುದ್ದಿ! ಈ ಯೋಜನೆಗೆ ಈಗಲೇ ಅಪ್ಲೈ ಮಾಡಿ

    ಕಲ್ಯಾಣ ಕರ್ನಾಟಕ ಭಾಗದ ಕೃಷಿಕರು ಈ ಯೋಜನೆಯ ಲಾಭವನ್ನು ಪಡೆಯಲು ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES