Weather Update: ಈ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

ಉತ್ತರ ಒಳನಾಡಿನಲ್ಲಿ ಗರಿಷ್ಠ 30 ರಿಂದ 35 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನ ದಾಖಲಾಗುತ್ತಿದೆ. ಇದರ ಜೊತೆಯಲ್ಲಿಯೇ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

First published:

  • 17

    Weather Update: ಈ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

    ಕರ್ನಾಟಕದಲ್ಲಿ ದಿನೇ ದಿನೇ ಮಳೆಯ ವಾತಾವರಣ ಸೃಷ್ಟಿಯಾಗ್ತಿದೆ. ಅಲ್ಲಲ್ಲಿ ಮಳೆಯಾದರೆ ಇನ್ನು ಕೆಲವೆಡೆ ಗುಡುಗು, ಮಿಂಚಿನೊಂದಿಗೆ ಮಳೆ ಸುರಿಯುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Weather Update: ಈ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

    ಇದೇ ವೇಳೆ ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಯೊಂದರಲ್ಲಿ ಇಡೀ ರಾಜ್ಯದಲ್ಲಿಯೇ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Weather Update: ಈ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

    ಕಲ್ಯಾಣ ಕರ್ನಾಟಕದ ಕೇಂದ್ರವಾದ ಕಲಬುರಗಿ ಜಿಲ್ಲೆಯಲ್ಲಿ 37.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ಮೂಲಕ ಮಳೆಗಾಲದ ಈ ಆರಂಭಿಕ ದಿನಗಳಲ್ಲಿಯೂ ಅತಿ ಹೆಚ್ಚು ಉಷ್ಣಾಂಶ ದಾಖಲಾದ ಜಿಲ್ಲೆಯಾಗಿ ಕಲಬುರಗಿ ಗುರುತಿಸಿಕೊಂಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Weather Update: ಈ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

    ಇನ್ನು ಉತ್ತರ ಒಳನಾಡಿನಲ್ಲಿ ಗರಿಷ್ಠ 30 ರಿಂದ 35 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನ ದಾಖಲಾಗುತ್ತಿದೆ. ಇದರ ಜೊತೆಯಲ್ಲಿಯೇ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Weather Update: ಈ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

    ರಾಜಧಾನಿಯಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೆಲವು ಕಡೆ ಕ್ಷೀಣ ಮಳೆಯಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ 33 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Weather Update: ಈ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

    ಕರ್ನಾಟಕದ ರಾಯಚೂರು, ಬಳ್ಳಾರಿ, ಕಲಬುರಗಿ ಸೇರಿದಂತೆ  ಕೆಲವೆಡೆಬಿಸಿಲು ಏರಿಕೆಯಾಗುತ್ತಿದ್ದು, ಬೆಳಗ್ಗೆ 9 ಗಂಟೆ ನಂತರ ಮನೆಯಿಂದ ಹೊರಗೆ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Weather Update: ಈ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲು

    ಒಟ್ಟಾರೆ ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದೆ. ಇನ್ನು ಕೆಲವೆಡೆ ಈಗಲೂ ಬಿರು ಬಿಸಿಲು ಇದ್ದು ವಾತಾವರಣ ತಂಪಾಗಲು ಸಾರ್ವಜನಿಕರು ಕಾದು ಕುಳಿತಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES