ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಏಪ್ರಿಲ್ 30ರ ಭಾನುವಾರ ರಾಜ್ಯದ ನಾಲ್ಕು ಕಡೆಗಳಲ್ಲಿ ಪ್ರಧಾನ ಮಂತ್ರಿಯವರ ರೋಡ್ ಶೋ ನಡೆಯಲಿದೆ. ದಕ್ಷಿಣ ಕರ್ನಾಟಕದ ಕೋಲಾರ, ಚನ್ನಪಟ್ಟಣ, ಬೇಲೂರು ಹಾಗೂ ಮೈಸೂರಿನಲ್ಲಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಯಲಿದೆ. ಜೊತೆಗೆ ಕೋಲಾರದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಲಿದೆ. (ಸಾಂದರ್ಭಿಕ ಚಿತ್ರ)