ಕಾಲೇಜಿನಲ್ಲಿ ಕಾಂಪಿಟೇಟಿವ್ ಪರೀಕ್ಷೆ ಎದುರಿಸುವ ಹಾಗು ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಶಿಕ್ಷಣ ನೀಡಲಾಗುತ್ತಿದೆ. ವೀಕೆಂಡ್ ವಿಥ್ ಕಾಂಪಿಟೇಟಿವ್ ಎಕ್ಸಾಂ 25 ವಾರದಿಂದ ನಡೆಸಿಕೊಂಡು ಬರಲಾಗುತ್ತಿದೆ. ಪ್ರವೇಶ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನಡೆಸಲಾಗುವುದು ಎಂದು ಮಹಾವಿದ್ಯಾಲಯದ ಅಧ್ಯಕ್ಷ ಬಸವರಾಜ ಸಂಕನಗೌಡ ಅವರು ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)