ಇಡೀ ರಾಜ್ಯದಲ್ಲಿ ಸಾರ್ವಜನಿಕರು ಮತದಾನ ಮಾಡುತ್ತಿದ್ದಾರೆ. ಭರ್ಜರಿ ಉತ್ಸುಕತೆಯಿಂದ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮಳೆಯ ಆತಂಕದ ನಡುವೆಯೂ ಮತದಾನ ವೇಗವಾಗಿ ಸಾಗುತ್ತಿದೆ. (ಸಾಂದರ್ಭಿಕ ಚಿತ್ರ)
2/ 7
ಕೊಪ್ಪಳ ನಗರ ಸೇರಿದಂತೆ ಜಿಲ್ಲೆಯ ಕೆಲವೆಡೆ ಮಳೆ ಆರಂಭವಾಗಿದೆ. ಕೊಪ್ಪಳ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಜಿಟಿಜಿಟಿ ಮಳೆ ಆರಂಭವಾಗಿದೆ. ಮಳೆ ಜೋರಾಗಿ ಮತದಾನಕ್ಕೆ ಅಡ್ಡಿಯಾಗಿದೆ. ಇದರಿಂದ ಮತದಾನದ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ. (ಸಾಂದರ್ಭಿಕ ಚಿತ್ರ)
3/ 7
ಸಣ್ಣ ಮಳೆಯೊಂದಿಗೆ ಬೀಸಿದ ಭಾರೀ ಬಿರುಗಾಳಿಗೆ ಹಾರಿ ಹೋದ ಮನೆಯ ಮೇಲ್ಛಾವಣಿಯ ಶೀಟ್ ಗಳು ಹಾರಿಹೋಗಿವೆ. ಕೊಪ್ಪಳ ತಾಲೂಕಿನ ಇಂದಿರಾ ತಾಂಡಾದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. (ಸಾಂದರ್ಭಿಕ ಚಿತ್ರ)
4/ 7
ತಗಡು ಬಿದ್ದ ಪರಿಣಾಮ ನಾಗರಾಜಪ್ಪ ಎಂಬುವವರಿಗೆ ಕಾಲಿಗೆ ಗಾಯವಾಗಿದೆ. ಅಲ್ಲದೇ ಕೊಪ್ಪಳದಲ್ಲಿ ಮಳೆಯ ಪರಿಣಾಮವಾಗಿ ಬಿರುಗಾಳಿಗೆ ರಸ್ತೆಯ ಮೇಲೆ ಹಲವು ಮರಗಳು ಬಿದ್ದಿವೆ. (ಸಾಂದರ್ಭಿಕ ಚಿತ್ರ)
5/ 7
ಸೈಕ್ಲೋನ್ ಮೋಚಾದ ಪರಿಣಾಮ ಬೆಂಗಳೂರಿನ ಮೇಲೆ ಸಹ ಪರಿಣಾಮ ಬೀರಲಿದೆ ಎಂದು ಹವಾಮಾನ ಇಲಾಖೆ ಕಳೆದ ಕೆಲ ದಿನಗಳ ಹಿಂದೆ ಮುನ್ಸೂಚನೆ ನೀಡಿತ್ತು. ಇದರಿಂದಾಗಿ ಮತದಾನದ ಮೇಲೆ ಪರಿಣಾಮ ಬೀರುವ ಆತಂಕ ಸೃಷ್ಟಿಯಾಗಿತ್ತು. (ಸಾಂದರ್ಭಿಕ ಚಿತ್ರ)
6/ 7
ಮೇ ಎರಡನೇ ವಾರದಲ್ಲಿ ಬಂಗಾಳಕೊಲ್ಲಿಯಲ್ಲಿ 'ಮೋಚಾ' ಎಂಬ ಹೆಸರಿನ ಚಂಡಮಾರುತ ರಚನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
7/ 7
ಈ ಚಂಡಮಾರುತಕ್ಕೆ ಮೋಚಾ ಎಂಬ ಹೆಸರು ಬಂದ ಕಾರಣ ಅಷ್ಟೇ ಕುತೂಹಲಕರವಾಗಿದೆ. ಯೆಮೆನ್ ದೇಶ ಈ ಚಂಡಮಾರುತಕ್ಕೆ ಕೆಂಪು ಸಮುದ್ರದ ಕರಾವಳಿಯ ಬಂದರು ನಗರವಾದ 'ಮೋಚಾ' ಹೆಸರನ್ನು ಸೂಚಿಸಿದೆ. (ಸಾಂದರ್ಭಿಕ ಚಿತ್ರ)
First published:
17
Karnataka Rains: ಜೋರು ಮಳೆಗೆ ರಸ್ತೆಯಲ್ಲಿ ಉರುಳಿ ಬಿದ್ದ ಮರಗಳು