Zinc ಇರೋ ಈ ಆಹಾರಗಳನ್ನು ತಿಂದ್ರೆ ಕೊರೊನಾ ನಿಮ್ಮ ಹತ್ತಿರಕ್ಕೂ ಬರಲ್ವಂತೆ, ಸೋಂಕಿತರಿಗೆ ವೈದ್ಯರು ಹೇಳೋದು ಇದನ್ನೇ!

Zinc Rich Foods: ಅನೇಕ ಜನರು ಔಷಧಿ ಮತ್ತು ಮಾತ್ರೆಗಳನ್ನು ಸೇವನೆ ಮಾಡದೇ ತಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಬಯಸುತ್ತಾರೆ. ಭಾರತದಲ್ಲಿ ಈಗಾಗಲೇ ಕೊರೊನಾ ಹೆಚ್ಚಾಗುತ್ತಿದೆ. ಆದ್ದರಿಂದ ನಾವು ಸರಿಯಾದ ಆಹಾರವನ್ನು ಸೇವಿಸಬೇಕು. ನಾವು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಂಡರೆ ನಮಗೆ ಬೇರೆ ಯಾವುದೇ ಔಷಧಿಗಳು ಬೇಡ. ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಝಿಂಕ್ ಸಹಾಯ ಮಾಡುತ್ತದೆ. ಹೇಗೆ ಎಂಬುದು ಇಲ್ಲಿದೆ.

First published: