Blood Sugar Level: ಈ 7 ಆಹಾರಗಳ ಮೂಲಕ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಬಹುದು

Foods to Lower Blood Sugar level: ಭಾರತೀಯರಲ್ಲಿ ಸಕ್ಕರೆ ಕಾಯಿಲೆ ಸಾಮಾನ್ಯವೇನೋ ಎನ್ನುವಷ್ಟು ಹೆಚ್ಚಾಗಿ ಬಿಟ್ಟಿದೆ. ಕುಟುಂಬದಲ್ಲಿ ಒಬ್ಬರಾದರೂ ಶುಗರ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಮಧುಮೇಹವು ಜೀವನಶೈಲಿಯ ಕಾಯಿಲೆಯಾಗಿ ಮಾರ್ಪಟ್ಟಿದೆ. ಆದರೆ ಆಹಾರದಲ್ಲಿ ಕಾಳಜಿ ವಹಿಸಿದರೆ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಅಂತಹ 7 ಆಹಾರಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

First published: