ಕ್ಯಾಲ್ಸಿಯಂ. 40 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಆಸ್ಟಿಯೊಪೊರೋಸಿಸ್ ಕಾಯಿಲೆಗೆ ತುತ್ತಾಗುವ ಸಾಧ್ಯತೆ ಹೆಚ್ಚು. ಹಾಗಾಗಿ ಇವರು ತಮ್ಮ ಆಹಾರದಲ್ಲಿ ಕ್ಯಾಲ್ಸಿಯಂ ಪದಾರ್ಥ ಸೇರಿಸುವುದು ಮುಖ್ಯ. ಮೂಳೆಯ ಆರೋಗ್ಯ ಕಾಪಾಡಿಕೊಳ್ಳಲು ಸಾಕಷ್ಟು ಕ್ಯಾಲ್ಸಿಯಂ ಪಡೆಯುವುದು ಮುಖ್ಯವಾಗಿದೆ. ಕ್ಯಾಲ್ಸಿಯಂನ ಉತ್ತಮ ಮೂಲಗಳಲ್ಲಿ ಡೈರಿ ಉತ್ಪನ್ನಗಳು, ಎಲೆಗಳ ಹಸಿರು ತರಕಾರಿಗಳು ಸೇವನೆ ಮಾಡಿ.