ಬಡವರ ಬಾದಾಮಿ ಎಂದು ಕರೆಯಲಾಗುವ ಕಡಲೆಕಾಯಿ ಪ್ರೋಟೀನ್ಗಳಲ್ಲಿ ಸಮೃದ್ಧವಾಗಿದೆ. ಕಡಲೆಕಾಯಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಅದರಲ್ಲಿಯೂ ನೆನಸಿದ ಕಡಲೆಯನ್ನು ತಿಂದರೆ ಇನ್ನೂ ಹೆಚ್ಚಿನ ಲಾಭ ಪಡೆಯಬಹುದು ಎನ್ನುತ್ತಾರೆ ತಜ್ಞರು. ಹಾಗಾದರೆ ಪ್ರತಿದಿನ ನೆನೆಸಿದ ಕಡಲೆಕಾಯಿಯನ್ನು ತಿನ್ನುವುದರಿಂದ ಆಗುವ ಅದ್ಭುತ ಪ್ರಯೋಜನಗಳನ್ನು ನೋಡೋಣ.