Health Tips: ಗ್ಯಾಸ್ಟಿಕ್ ಸಮಸ್ಯೆ ಕಾಡುತ್ತಿದೆಯೇ.. ಇವುಗಳಲ್ಲಿ ಯಾವುದಾದರು ಒಂದನ್ನು ಸೇವಿಸಿ ಸಾಕು..

Tips to Get Rid of Gas Problem: ಒತ್ತಡದ ತರಾತುರಿಯ ಜೀವನ.. ಬದಲಾದ ಆಹಾರ ಪದ್ಧತಿಯಿಂದ ಅನೇಕರು ಹೊಟ್ಟೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮುಖ್ಯವಾಗಿ ಗ್ಯಾಸ್ ಸಮಸ್ಯೆ ಸಾಮಾನ್ಯವಾಗಿ ಬಿಟ್ಟಿದೆ. ಇದರಿಂದ ಆರೋಗ್ಯ ಹದಗೆಟ್ಟು ದಿನನಿತ್ಯದ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದರಿಂದ ಹೊರಬರುವುದು ಹೇಗೆ?

First published: