Weight Loss: Ranveer Singh ಜತೆಗಿನ ಸಿನಿಮಾಗಾಗಿ ತೂಕ ಇಳಿಸಿಕೊಂಡ ಅರ್ಜುನ್​ ರೆಡ್ಡಿ ಖ್ಯಾತಿಯ ನಟಿ Shalini Pandey

ಅರ್ಜುನ್ ರೆಡ್ಡಿ (Arjun Reddy) ಸಿನಿಮಾದಲ್ಲಿ ತಮ್ಮ ಮುದ್ದಾದ ನಗುವಿನಿಂದಲೇ ಪ್ರೇಕ್ಷಕರ ಮನ ಗೆದ್ದಿದ್ದ ನಟಿ ಶಾಲಿನಿ ಪಾಂಡೆ (Shalini Pandey) ಈಗ ತೂಕ ಇಳಿಸಿಕೊಂಡು ಸಖತ್ ಹಾಟ್ ಹಾಗೂ ಗ್ಲಾಮರಸ್​​ ಆಗಿ ಕಾಣಿಸುತ್ತಿದ್ದಾರೆ. ತಮ್ಮ ಮೊದಲ ಹಿಂದಿ ಸಿನಿಮಾಗಾಗಿ ತೂಕ ಇಳಿಸಿಕೊಂಡ (Weight Loss) ಶಾಲಿನಿ ಪಾಂಡೆ, ಈಗ ಸಖತ್ ಹಾಟ್​ ಹಾಗೂ ಬೋಲ್ಡ್​ ಫೋಟೋಶೂಟ್​ಗಳಿಗೆ ಪೋಸ್​ ಕೊಡುತ್ತಿದ್ದಾರೆ. (ಚಿತ್ರಗಳು ಕೃಪೆ: ಶಾಲಿನಿ ಪಾಂಡೆ ಇನ್​ಸ್ಟಾಗ್ರಾಂ ಖಾತೆ)

First published: