Banana Leaf Meals: ನಂಬಿದ್ರೆ ನಂಬಿ, ಬಿಟ್ರೆ ಬಿಡಿ! ಬಾಳೆ ಎಲೆ ಮೇಲೆ ಊಟ ಮಾಡುವುದರಿಂದ ಹಲವು ಪ್ರಯೋಜನಗಳಿವೆ!

ದಕ್ಷಿಣ ಭಾರತದಲ್ಲಿ ಹಿಂದಿನಿಂದಲೂ ದೇವಸ್ಥಾನ, ಪೂಜೆ ಕಾರ್ಯಕ್ರಮ, ಮದುವೆ ಕಾರ್ಯಕ್ರಮ ಇತ್ಯಾದಿಗಳಿಗೆ ಊಟ ಮಾಡಲು ಬಾಳೆ ಎಲೆಯನ್ನೇ ಬಳಕೆ ಮಾಡಿಕೊಂಡು ಬರಲಾಗುತ್ತಿದೆ. ಬಾಳೆ ಎಲೆ ಮೇಲೆ ಊಟ ಮಾಡುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ.

First published: