Benefits Of Brahmi Leaves: ನೆನಪಿನ ಶಕ್ತಿ ವೃದ್ಧಿಸಲು ಒಂದೆಲಗ ಸೊಪ್ಪು ಹೇಗೆ ಸಹಾಯ ಮಾಡುತ್ತದೆ ಗೊತ್ತಾ?

Brahmi Leaves: ಬ್ರಾಹ್ಮಿ ಅಥವಾ ಒಂದೆಲಗ ಎನ್ನುವುದು ಹಲವಾರು ವಿಧದ ಔಷಧೀಯ ಗುಣಗಳನ್ನು ಹೊಂದಿರುವಂತಹ ಒಂದು ಅದ್ಭುತ ಸೊಪ್ಪು. ಇದನ್ನು ಹಿಂದಿನಿಂದಲೂ ಆಹಾರ ಕ್ರಮ ಹಾಗೂ ಔಷಧಿಯಾಗಿ ಬಳಕೆ ಮಾಡಲಾಗುತ್ತದೆ. ಮಕ್ಕಳಲ್ಲಿ ಏಕಾಗ್ರತೆ ಹಾಗೂ ಸ್ಮರಣ ಶಕ್ತಿ ವೃದ್ಧಿ, ಕಲಿಕೆಯ ಶಕ್ತಿ ಹೆಚ್ಚಿಸಲು, ದೊಡ್ಡವರಲ್ಲೂ ಮಾನಸಿಕ ಒತ್ತಡದ ನಿವಾರಣೆಗೆ ಇದು ಸಹಾಯಕಾರಿ. ಇದರಿಂದ ಏನೆಲ್ಲ ಆರೋಗ್ಯ ಪ್ರಯೋಜನಗಳು ಇದೆ ಎಂಬುದು ಇಲ್ಲಿದೆ.

First published: