ಅಲ್ಲದೇ, ಖಾಲಿ ಹೊಟ್ಟೆಯಲ್ಲಿ ಚಹಾ ಅಥವಾ ಕಾಫಿ ಕುಡಿಯುವುದು ನಿರ್ಜಲೀಕರಣಕ್ಕೆ ಕಾರಣವಾಗಬಹುದು. ಇದು ಅನೇಕ ರೋಗಗಳನ್ನು ಉಂಟುಮಾಡುತ್ತದೆ. ಟೀ-ಕಾಫಿಗಿಂತ ಮೊದಲು ನೀರು ಕುಡಿಯುವುದರಿಂದ ನಿರ್ಜಲೀಕರಣದ ಸಮಸ್ಯೆಯನ್ನು ತಡೆಯಬಹುದು. ಹಾಗೆಯೇ, ಟೀ ಮೊದಲು ನೀರನ್ನು ಕುಡಿಯುವುದರಿಂದ ದೇಹದಲ್ಲಿ ಪೋಷಕಾಂಶಗಳ ಕೊರತೆಯಾಗುವುದಿಲ್ಲ.