ದೇಹಕ್ಕೆ ವಿವಿಧ ರೀತಿಯ ವಿಟಮಿನ್-ಪ್ರೋಟೀನ್ಗಳ ಅವಶ್ಯಕತೆ ಇರುತ್ತದೆ. ಅಂತಹ ಪೋಷಕಾಂಶಗಳನ್ನು ಹೊಂದಿರುವ ಆಹಾರಗಳಲ್ಲಿ ಮೊಟ್ಟೆ ಕೂಡ ಒಂದು. ಮೊಟ್ಟೆಯಲ್ಲಿ ಹಲವಾರು ಪೋಷಕಾಂಶಗಳು ಅಡಗಿದ್ದು, ಇದು ಆರೋಗ್ಯದ ಹಿತ ದೃಷ್ಟಿಯಿಂದ ಡಯಟ್ನಲ್ಲಿ ಮೊಟ್ಟೆಯನ್ನು ಸೇರಿಸುವುದು ಉತ್ತಮ ಎಂದು ಸಂಶೋಧಕರು ಅಭಿಪ್ರಾಯ ಪಡುತ್ತಾರೆ. ಪೋಷಕಾಂಶಗಳ ಅಗರ ಮೊಟ್ಟೆಯನ್ನು ತಿಂದರೆ ಸಿಗುವಂತಹ ಪ್ರಯೋಜನಗಳನ್ನು ಇಲ್ಲಿ ತಿಳಿಸಲಾಗಿದೆ.