Pineapple: ಕೊಲೆಸ್ಟ್ರಾಲ್ ಕಡಿಮೆ ಮಾಡುವಲ್ಲಿ ಅನಾನಸ್ ಪಾತ್ರ, ಒಮ್ಮೆ ತಿಂದು ನೋಡಿ

ಜ್ಯೂಸ್ ಸೇವನೆಯು ದೇಹವನ್ನು ಆರೋಗ್ಯಕರವಾಗಿ ಮತ್ತು ಫಿಟ್ ಆಗಿಡಲು ಪ್ರಯೋಜನಕಾರಿಯಾಗಿದೆ. ಜ್ಯೂಸ್ ದೇಹಕ್ಕೆ ಶಕ್ತಿಯನ್ನು ನೀಡುವುದು ಮಾತ್ರವಲ್ಲ, ಅದರಲ್ಲಿರುವ ಪೋಷಕಾಂಶಗಳು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ. ಅದರಲ್ಲೂ ಅನಾನಾಸ್ ಜ್ಯೂಸ್ ನಿಮ್ಮ ಆರೋಗ್ಯದಲ್ಲಿ ಹೆಚ್ಚು ಪಾತ್ರ ವಹಿಸುತ್ತದೆ. ಅದೇನು ಅನ್ನೋದನ್ನು ತಿಳಿಯೋಣ

First published: