Best Foods to Cleanse Your Liver | ಈರುಳ್ಳಿ ಅಡುಗೆಗೆ ಮಾತ್ರವಲ್ಲ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಈರುಳ್ಳಿಯಲ್ಲಿ ಸಲ್ಫರ್, ಆ್ಯಂಟಿಬ್ಯಾಕ್ಟೀರಿಯಲ್, ಆ್ಯಂಟಿ ವೈರಲ್, ಆ್ಯಂಟಿ ಇನ್ಫ್ಲಾಮೇಟರಿ ಗುಣಗಳನ್ನು ಹೊಂದಿದ್ದು, ಇದು ಯಕೃತ್ತನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ.