Betel Leaves: ಬೆಳಗ್ಗೆ ಖಾಲಿ ಹೊಟ್ಟೆಗೆ ವೀಳ್ಯದೆಲೆ ನೀರು ಕುಡಿದ್ರೆ ಅಸಿಡಿಟಿ ಸಮಸ್ಯೆ ಮಾಯ!

Betel Leaves Health Benefits: ವೀಳ್ಯದೆಲೆಯನ್ನು ಊಟದ ನಂತರ ಸಾಮಾನ್ಯವಾಗಿ ತಿನ್ನಲಾಗುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಆದರೆ ಖಾಲಿ ಹೊಟ್ಟೆಯಲ್ಲಿ ವೀಳ್ಯದೆಲೆ ನೀರು ಕುಡಿಯುವುದು ಎಷ್ಟು ಪ್ರಯೋಜನಕಾರಿ ಗೊತ್ತಾ? ಹೌದು, ಈ ವೀಳ್ಯದೆಲೆ ಹಲವಾರು ಉಪಯೋಗಗಳನ್ನು ಹೊಂದಿದೆ.

First published: