ಕನ್ನಡ ಬಿಗ್ ಬಾಸ್​ ಖ್ಯಾತಿಯ ಗೀತಾ ಭಾರತಿ ಭಟ್​ Weight Loss Journey

ಬಿಗ್ ಬಾಸ್​ ಕನ್ನಡ ಸೀಸನ್​ 8ರ ಖ್ಯಾತಿಯ ನಟಿ ಗೀತಾ ಭಾರತಿ ಭಟ್​ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಹಾಡಿನ ವಿಡಿಯೋಗಳು ಹಾಗೂ ಶಾರ್ಟ್​ ವಿಡಿಯೋಗಳ ಮೂಲಕ ಸದ್ದು ಮಾಡುತ್ತಿರುತ್ತಾರೆ. ಈಗ ಈ ನಟಿ ದೇಹದ ತೂಕ ಇಳಿಸಿಕೊಳ್ಳಲು ಮುಂದಾಗಿದ್ದಾರೆ. (ಚಿತ್ರಗಳು ಕೃಪೆ: ಗೀತಾ ಭಾರತಿ ಭಟ್​ ಇನ್​ಸ್ಟಾಗ್ರಾಂ ಖಾತೆ)

First published: