ಕಪ್ಪು ಕ್ಯಾರೆಟ್ ಮಧುಮೇಹಿಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದರ ಜೊತೆಗೆ ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. (ಗಮನಿಸಿ: ಈ ಲೇಖನದಲ್ಲಿ ನೀಡಲಾದ ಮಾಹಿತಿ ಮತ್ತು ಸಲಹೆಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ನ್ಯೂಸ್ 18 ಕನ್ನಡ ಇದನ್ನು ಅನುಮೋದಿಸುವುದಿಲ್ಲ. ಇದನ್ನು ಕಾರ್ಯಗತಗೊಳಿಸುವ ಮೊದಲು, ಸಂಬಂಧಪಟ್ಟ ತಜ್ಞರನ್ನು ಸಂಪರ್ಕಿಸಿ.)