Copper Water: ತಾಮ್ರದ ಪಾತ್ರೆಯಲ್ಲಿ ಇಟ್ಟ ನೀರು ಆರೋಗ್ಯಕ್ಕೆ ಒಳ್ಳೆಯದ್ದಾ? ಕೆಟ್ಟದ್ದಾ?

ತಾಮ್ರದ ಪಾತ್ರೆಯಲ್ಲಿ ನೀರನ್ನು ಇಟ್ಟುಕೊಳ್ಳುವುದು ಅಥವಾ ತಾಮ್ರದ ಲೋಟದಿಂದ ನೀರನ್ನು ಕುಡಿಯುವುದರಿಂದ ಔಷಧಿಯ ಗುಣ ಸಿಗುತ್ತದೆ ಅಂತ ಅನೇಕ ಜನ ನಂಬುತ್ತಾರೆ. ಆದರೆ ಇದರಲ್ಲಿ ಎಷ್ಟು ಸತ್ಯವಿದೆ? ಇದು ನಿಜವಾಗಿಯೂ ಪ್ರಯೋಜನಕಾರಿಯೇ ಅಥವಾ ಇಲ್ಲವೇ ಎಂಬುದು ಅನೇಕರಿಗೆ ತಿಳಿದಿಲ್ಲ. ಈ ಬಗ್ಗೆ ಇಲ್ಲಿದೆ ಮಾಹಿತಿ…

First published: