Beauty Tips: ಮುಖಕ್ಕೆ ಬ್ಲೀಚಿಂಗ್ ಮಾಡಿಕೊಳ್ಳುವ ಮೊದಲು ಈ ಟಿಪ್ಸ್ ಮರಿಬೇಡಿ

DIY Face Bleaching Tips: ಹೊಳೆಯುವ ಚರ್ಮವನ್ನು ಪಡೆಯಲು ಬ್ಲೀಚ್ ಖಂಡಿತವಾಗಿಯೂ ಅತ್ಯುತ್ತಮ ಆಯ್ಕೆಗಳಲ್ಲಿ ಒಂದಾಗಿದೆ. ನಿಮ್ಮ ಚರ್ಮವನ್ನು ಬ್ಲೀಚ್ ಮಾಡಲು ನೀವು ನಿರ್ಧರಿಸಿದರೆ, ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.

First published: