Summer Tour: ಬೇಸಿಗೆಯ ಪ್ರವಾಸಕ್ಕೆ ಪ್ಲ್ಯಾನ್ ಮಾಡಿದ್ದರೆ, ನಮ್ಮ ದೇಶದ ಈ 8 ಸ್ಥಳಗಳನ್ನು ತಪ್ಪದೇ ನೋಡಿ

ಇನ್ನೇನು ಬೇಸಿಗೆ ಕಾಲ ಆರಂಭವಾಗುತ್ತಿದೆ. ಜೊತೆಗೆ ಮಕ್ಕಳಿಗೆ ಶಾಲೆಗಳಲ್ಲಿ ಬೇಸಿಗೆ ರಜೆಯನ್ನು ನೀಡುವುದರಿಂದ ಮನೆಯವರ ಜೊತೆ ಪ್ರವಾಸಕ್ಕೆ ಹೋಗುವುದು ಸಾಮಾನ್ಯವಾಗಿರುತ್ತದೆ. ಅಂತೆಯೇ ಈ ಬೇಸಿಗೆಯಲ್ಲಿ ಭಾರತದಲ್ಲಿ ಭೇಟಿ ನೀಡಬಹುದಾದ ಉತ್ತಮ ಪ್ರವಾಸಿ ಸ್ಥಳಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

First published: