Health Tips: ದಿನಕ್ಕೆ 4 ಗಂಟೆಗಿಂತ ಹೆಚ್ಚು ಟಿವಿ ನೋಡ್ತೀರಾ? ಹಾಗಾದ್ರೆ ಅಪಾಯ ಕಟ್ಟಿಟ್ಟ ಬುತ್ತಿ

Watching TV: ಹೆಚ್ಚು ಹೊತ್ತು ಟಿವಿ ನೋಡಬೇಡಿ. ಇದನ್ನು ನಮ್ಮ ಹಿರಿಯರು ಅನಾದಿ ಕಾಲದಿಂದಲೂ ಹೇಳುತ್ತಾ ಬಂದಿದ್ದಾರೆ. ದೀರ್ಘಕಾಲದವರೆಗೆ ಟಿವಿ ನೋಡುವುದರಿಂದ ಕಣ್ಣುಗಳಿಗೆ ಹಾನಿಯಾಗುತ್ತದೆ ಮತ್ತು ದೃಷ್ಟಿ ಸಮಸ್ಯೆ ಉಂಟಾಗುತ್ತದೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ಆದರೆ ಇತ್ತೀಚೆಗೆ ಮತ್ತೊಂದು ಕುತೂಹಲಕಾರಿ ಸಂಗತಿ ಹೊರಬಿದ್ದಿದೆ. ಏನದು ಇಲ್ಲಿದೆ ನೋಡಿ.

First published: