ಯಾವಾಗಲೂ ಚ್ಯೂಯಿಂಗ್ ಗಮ್ ಜಗಿಯಬೇಕು, ಆದರೆ ನುಂಗಬಾರದು. ಯಾವಾಗ್ಲೂ ನುಂಗಿದರೆ ಅದು ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಚ್ಯೂಯಿಂಗ್ ಗಮ್ ಹೊಟ್ಟೆಗೆ ಹೋದರೆ ಅದು ಯಾವುದೇ ಕಾರಣಕ್ಕೆ ಜೀರ್ಣವಾಗುವುದಿಲ್ಲ. ಚ್ಯೂಯಿಂಗ್ ಗಮಲ್ಲಿ ಅಂಟಿನ ವಸ್ತು ಅಧಿಕವಾಗಿರುವುದರಿಂದ ಜೀರ್ಣರಸಗಳಿಂದ ಚ್ಯೂಯಿಂಗ್ ಗಮ್ ಜೀರ್ಣವಾಗುವುದಿಲ್ಲ. ಸುಮಾರು 40 ಗಂಟೆ ಹೊಟ್ಟೆಯಲ್ಲಿ ಉಳಿಯುತ್ತದೆ. ನಂತರ ಅದು ಮಲದ ರೂಪದಲ್ಲಿ ಹೊಟ್ಟೆಯಿಂದ ಹೊರಗೆ ಬರುತ್ತದೆ.