Shocking Study: ಹೆಚ್ಚು ಗಂಟೆಗಳ ಕಾಲ ಕುಳಿತು ಕೆಲಸ ಮಾಡಿದ್ರೆ ಆಯಸ್ಸು ಕಡಿಮೆಯಾಗುತ್ತಾ? ಜೀವಕ್ಕೆ ಕುತ್ತು ತರುವ ಹೊತ್ತು!

ನಿಯಮಿತವಾಗಿ ವ್ಯಾಯಾಮ ಮಾಡದಿರುವುದರಿಂದ ಬೊಜ್ಜು ಬರುತ್ತದೆ ಎಂದು ಎಲ್ಲರಿಗೂ ಗೊತ್ತು. ಆದರೆ ಧೂಮಪಾನಕ್ಕಿಂತ ಹೆಚ್ಚು ಹೊತ್ತು ಕುಳಿತು ಕೆಲಸ ಮಾಡುವುದು ಆರೋಗ್ಯಕ್ಕೆ ಹೆಚ್ಚು ಹಾನಿಕಾರಕ ಎಂದು ನೀವು ಎಂದಾದರೂ ಕೇಳಿದ್ದೀರಾ? ಇದು ನಿಜ 1 ಲಕ್ಷಕ್ಕೂ ಹೆಚ್ಚು ಜನರ ಅಧ್ಯಯನದಿಂದ ಆಘಾತಕಾರಿ ಸತ್ಯ ಬಹಿರಂಗವಾಗಿದೆ

First published: