Sprouts: ಮೊಳಕೆ ಬರಿಸಿದ ಕಾಳುಗಳನ್ನು ಹಾಗೆಯೇ ತಿನ್ನುವಾಗ ಈ ವಿಷಯಗಳು ನೆನಪಿರಲಿ!

ಮೊಳಕೆ ಬರಿಸಿದ ಕಾಳುಗಳು ಆರೋಗ್ಯಕ್ಕೆ ಉತ್ತಮ ಎನ್ನುತ್ತಾರೆ ತಜ್ಞರು. ಈ ಮೊಳಕೆ ಕಾಳುಗಳಲ್ಲಿ ಪೋಷಕಾಂಶಗಳು ಹೇರಳವಾಗಿದ್ದು, ದೇಹದ ಆರೋಗ್ಯಕ್ಕೆ ಸಹಕಾರಿಯಾಗಿವೆ. ಆದರೆ ಈ ಮೊಳಕೆ ಕಾಳುಗಳನ್ನು ತಿನ್ನುವಾಗ ಕೆಲವೊಂದು ವಿಷಯಗಳನ್ನು ಗಮನದಲ್ಲಿರಿಸಿಕೊಳ್ಳಬೇಕು. ಅವುಗಳು ಇಲ್ಲಿವೆ.

First published: