ಮಸೂರ್ ದಾಲ್ ಫೈಬರ್, ಪ್ರೋಟೀನ್ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಇದು ನಿಮ್ಮ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ತೂಕ ನಷ್ಟಕ್ಕೆ ನೀವು ಏನು ತಿಂದರೂ ಅದರಲ್ಲಿ ಪ್ರೋಟೀನ್ ಮತ್ತು ಫೈಬರ್ ಇರುವುದು ಅವಶ್ಯಕ. ನೀವು ಸಹ ತೂಕ ಇಳಿಸಿಕೊಳ್ಳಲು ಬಯಸಿದರೆ ಬೇಳೆಯನ್ನು ನೀವು ಸೇವಿಸಬಹುದು. ಇದು ನಿಮಗೆ ಹೆಚ್ಚು ಪ್ರಯೋಜನಕಾರಿ ಎಂದು ಸಾಬೀತಾಗಿದೆ. ಸದ್ಯ ತೂಕ ಇಳಿಸಿಕೊಳ್ಳಲು ನೀವು ಬೇಳೆಕಾಳುಗಳನ್ನು ಹೇಗೆ ತಿನ್ನಬೇಕು ಎಂಬುದನ್ನು ನೋಡೋಣ ಬನ್ನಿ.