Kiwi Fruits: ದಿನಾ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕಿವಿ ಹಣ್ಣು ತಿಂದ್ರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತೆ

Kiwi Health Benefits: ಇಂದಿನ ಕಾಲದಲ್ಲಿ ಅನೇಕ ಜನರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ತಾಜಾ ಹಣ್ಣಿನ ರಸದಿಂದ ಸಲಾಡ್​ಗಳವರೆಗೆ, ಜೀವಸತ್ವಗಳು, ಖನಿಜಗಳು ಮತ್ತು ಪ್ರೋಟೀನ್​ಗಳಲ್ಲಿ ಸಮೃದ್ಧವಾಗಿರುವ ಆರೋಗ್ಯಕರ ಆಹಾರವನ್ನು ಸೇವಿಸುತ್ತಿದ್ದಾರೆ. ಆದರೆ ಕಿವಿ ಹಣ್ಣಿನ ಬಗ್ಗೆ ಹೆಚ್ಚಿನ ಮಾಹಿತಿ. ಅದನ್ನು ಸೇವಿಸುವುದರಿಂದ ಅದ್ಭುತ ಪ್ರಯೋಜನಗಳಿವೆ.

First published: