ಕೆಂಪು ದಪ್ಪ ಮೆಣಸಿನಕಾಯಿಯಲ್ಲಿರುವ ವಿಟಮಿನ್ ಸಿ ಕಣ್ಣುಗಳಲ್ಲಿ ಆರೋಗ್ಯಕರ ರಕ್ತನಾಳಗಳನ್ನು ಕಾಪಾಡಿಕೊಳ್ಳಲು ಪ್ರಮುಖ ವಿಟಮಿನ್ ಆಗಿದೆ. ಇದು ಕಣ್ಣಿನ ಪೊರೆಗಳ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ. ಆದರೆ ಈ ಕೆಂಪು ಮೆಣಸನ್ನು ಬಿಸಿ ಮಾಡುವುದರಿಂದ ವಿಟಮಿನ್ ಸಿ ನಾಶವಾಗುತ್ತದೆ. ಆದ್ದರಿಂದ ಸಾಧ್ಯವಾದಷ್ಟು ಹಸಿಯಾಗಿಯೇ ತಿನ್ನಿ. ಇದರಲ್ಲಿ ವಿಟಮಿನ್ ಎ ಮತ್ತು ಇ ಕೂಡ ಸಮೃದ್ಧವಾಗಿದೆ.