ನೆಲ್ಲಿಕಾಯಿ
ನೆಲ್ಲಿಕಾಯಿಯಲ್ಲಿ ಪೋಷಕಾಂಶಗಳು ಹೇರಳವಾಗಿದ್ದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ರೋಗದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ನೆಲ್ಲಿಯಲ್ಲಿ ಕಿತ್ತಳೆಗಿಂತ 8 ಪಟ್ಟು ಹೆಚ್ಚು ವಿಟಮಿನ್ ಸಿ ಮತ್ತು ದಾಳಿಂಬೆಗಿಂತ 17 ಪಟ್ಟು ಹೆಚ್ಚು ವಿಟಮಿನ್ ಸಿ ಇದೆ. ಇದು ನೆತ್ತಿಗೆ ರಕ್ತದ ಹರಿವನ್ನು ಹೆಚ್ಚಿಸುವ ಮೂಲಕ ಕೂದಲಿನ ಬೆಳವಣಿಗೆಯನ್ನು ಸುಧಾರಿಸುತ್ತದೆ. ಜೊತೆಗೆ ಥೈರಾಯ್ಡ್ ರೋಗಿಗಳಿಗೆ ನೆಲ್ಲಿಕಾಯಿ ತುಂಬಾ ಉಪಯುಕ್ತವಾಗಿದೆ ಎಂದು ತಜ್ಞರು ಹೇಳುತ್ತಾರೆ.