ಕಲ್ಲಂಗಡಿ: ಕಲ್ಲಂಗಡಿ ಹಲ್ಲುಗಳ ಹೊಳಪನ್ನು ಹೆಚ್ಚಿಸುತ್ತದೆ. ಇದರಲ್ಲಿ ಮ್ಯಾಂಗನೀಸ್, ಸತು, ಪೊಟ್ಯಾಸಿಯಮ್, ಕಬ್ಬಿಣ, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಅಯೋಡಿನ್ ಇರುತ್ತದೆ. ಇದು ಹಲ್ಲುಗಳ ಆರೋಗ್ಯಕ್ಕೆ ಪ್ರಯೋಜನಕಾರಿ. ಕಲ್ಲಂಗಡಿಯನ್ನು ಕತ್ತರಿಸಿ ಹಲ್ಲುಗಳ ಮೇಲೆ ಉಜ್ಜಿಕೊಳ್ಳಿ. ಇದು ಹಲ್ಲುಗಳ ಹೊಳಪನ್ನು ಹೆಚ್ಚಿಸುತ್ತದೆ.