PCOS Fruit Diet: ಮಹಿಳೆಯರೇ, ಈ ಹಣ್ಣುಗಳನ್ನು ತಿಂದ್ರೆ ಪಿಸಿಓಎಸ್​ ಸಮಸ್ಯೆಗೆ ಒಳ್ಳೆಯದಂತೆ

Fruits For PCOS: ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ ಮಹಿಳೆಯರಲ್ಲಿ ಕಂಡುಬರುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಪಿಸಿಓಎಸ್ ಸಂತಾನೋತ್ಪತ್ತಿ ಹಾರ್ಮೋನುಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ನಿಮ್ಮ ಆಹಾರದಲ್ಲಿ ಕೆಲವು ಹಣ್ಣುಗಳನ್ನು ಸೇರಿಸುವುದರಿಂದ ನಿಮ್ಮ ಸಮಸ್ಯೆಯನ್ನು ಕಡಿಮೆ ಮಾಡಬಹುದು.

First published: