ಮೆಂತ್ಯ ಕಾಳುಗಳು ಮಧುಮೇಹದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ನಿಮ್ಮ ದೈನಂದಿನ ಆಹಾರದಲ್ಲಿ ಮೆಂತ್ಯವನ್ನು ಸೇರಿಸಿ. ಹಾಗೆಯೇ ಎರಡು ಚಮಚ ಮೆಂತ್ಯ ಕಾಳುಗಳನ್ನು ರಾತ್ರಿ ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಮಲಗುವ ಮುನ್ನ ಕುಡಿಯಲು ಆರಂಭಿಸಿ. ಇದು ದಿನವಿಡೀ ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.